Tuesday, October 4, 2022
Home ತಾಜಾ ಸುದ್ದಿಗಳು ಸಂವಿಧಾನದ ಮೂಲ ಆಶಯಗಳನ್ನು ಜನರಲ್ಲಿ ಜಾಗೃತಿಗೊಳಿಸಲು ಸಂವಿಧಾನದ ಪೀಠಿಕೆ ಹಂಚಿ ಗಣರಾಜ್ಯೋತ್ಸವ ಆಚರಣೆ

ಸಂವಿಧಾನದ ಮೂಲ ಆಶಯಗಳನ್ನು ಜನರಲ್ಲಿ ಜಾಗೃತಿಗೊಳಿಸಲು ಸಂವಿಧಾನದ ಪೀಠಿಕೆ ಹಂಚಿ ಗಣರಾಜ್ಯೋತ್ಸವ ಆಚರಣೆ

ಬೆಂಗಳೂರು: ಸಂವಿಧಾನದ ಮೂಲ ಆಶಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಜನವರಿ 26 ರಂದು ವಿಧಾನಸೌಧದ ಎದುರು ಸಂವಿಧಾನಶಿಲ್ಪಿ ಡಾ||ಬಿ.ಆರ್‌ ಅಂಬೇಡ್ಕರ್‌ ಅವರ ವೇಷಧಾರಿಯಾಗಿ ಸಂವಿಧಾನದ ಪೀಠಿಕೆಯ ಪ್ರತಿ ಹಾಗೂ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ವಿತರಿಸಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಡಾ.ಸಿ.ಎಸ್‌ ರಘು ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಪೊಲೀಸರು ಹಾಗೂ ಸಾರ್ವಜನಿಕರಿಗೆ ಮಾಸ್ಕ್‌ ಮತ್ತು ಸ್ಯಾನಿಟೈಸರ್ ವಿತರಣೆಯನ್ನು ಮಾಡಲಾಯಿತು. ನಂತರ ಮಾತನಾಡಿದ ಅವರು ಸಂವಿಧಾನದ ಮೂಲ ಆಶಯಗಳನ್ನು ನಾವು ಮರೆಯುತ್ತಿದ್ದೇವೆ ಎನ್ನಿಸುತ್ತಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ ಸಂವಿಧಾನದ ಪ್ರತಿಗಳನ್ನು ನೀಡುವ ಉದ್ದೇಶದಿಂದ ನಾವು ಸಂವಿಧಾನದ ಪೀಠಿಕೆಯ ಪ್ರತಿಗಳು ಹಾಗೂ ಸ್ಯಾನಿಟೈಸರ್‌ ಮತ್ತು ಮಾಸ್ಕ್‌ಗಳನ್ನು ವಿತರಿಸಿದ್ದೇವೆ. ಸಂವಿಧಾನ ಸಂರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎನ್ನುವ ಜನಜಾಗೃತಿಯ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಪೂರ್ವ ವಿಭಾಗದ ಗೋವಿಂದಾಪುರದಲ್ಲಿ ನೂತನ ಪೊಲೀಸ್ ಠಾಣೆ ಉದ್ಘಾಟನೆ

- Advertisment -

Most Popular

Quando cinema itau power shopping tabela de preços a concorrência é boa

Como Acelerar Vídeos: 7 Apps, Extensão Grátis no Chrome ou Só com o Celular – Você escolhe! O Tinder está obviamente ciente desse problema, e...

Free Spin Casino Can Be Fun For Everyone

Free Spin Casino - An Overview's complimentary rotates are for Abundant Prize. It is redeemable 5x per day on ports and specialized video games....

Онлайн-казино MostBet – Топ казино интернет, слоты казино демо

СодержаниеКоллекция игровых автоматов от MostBetКак играть на деньги в MostBet казиноОфициальный сайт MostBet, вход и регистрацияЛицензионное казино MostBetMostBet казино бонусы онлайн MostBet предлагает мгновенную игру и...

Pin Up Canlı Casıno gırış — Yeni çıkan casino sitesii

Casino IçeriğiPin Up Giriş Güvenilir Bahis SitesiPin Up Twitter Kayıt OlPin Up’dan harika bir turnuva Şans YarışıPin Up Mobil Giriş SayfasıPin Up Güncel Giriş...

Recent Comments