Monday, October 3, 2022
Home ಸುದ್ದಿಗಳು ಕರ್ನಾಟಕ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಸಂವಿಧಾನದ ಪೀಠಿಕೆ ಹಂಚಿ ಗಣರಾಜ್ಯೋತ್ಸವ ಆಚರಣೆ

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಸಂವಿಧಾನದ ಪೀಠಿಕೆ ಹಂಚಿ ಗಣರಾಜ್ಯೋತ್ಸವ ಆಚರಣೆ

ಬೆಂಗಳೂರು ಜನವರಿ 26: ಸಂವಿಧಾನದ ಮೂಲ ಆಶಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಇಂದು ವಿಧಾನಸೌಧಧ ಎದುರು ಸಂವಿಧಾನಶಿಲ್ಪಿ ಡಾ|| ಬಿ.ಆರ್‌ ಅಂಬೇಡ್ಕರ್‌ ಅವರ ವೇಷಧಾರಿಯಾಗಿ ಸಂವಿಧಾನದ ಪೀಠಿಕೆಯ ಪ್ರತಿ ಹಾಗೂ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ವಿತರಿಸಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಡಾ.ಸಿ.ಎಸ್‌ ರಘು ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಪೊಲೀಸರು ಹಾಗೂ ಸಾರ್ವಜನಿಕರಿಗೆ ವಿತರಣೆಯನ್ನು ಮಾಡಲಾಯಿತು. ನಂತರ ಮಾತನಾಡಿದ ಅವರು ಸಂವಿಧಾನದ ಮೂಲ ಆಶಯಗಳನ್ನು ನಾವು ಮರೆಯುತ್ತಿದ್ದೇವೆ ಎನ್ನಿಸುತ್ತಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಡಾ||ಬಿ.ಆರ್‌ ಅಂಬೇಡ್ಕರ್‌ ಅವರ ಸಂವಿಧಾನದ ಪ್ರತಿಗಳನ್ನು ನೀಡುವ ಉದ್ದೇಶದಿಂದ ನಾವು ಸಂವಿಧಾನದ ಪೀಠಿಕೆಯ ಪ್ರತಿಗಳು ಹಾಗೂ ಸ್ಯಾನಿಟೈಸರ್‌ ಮತ್ತು ಮಾಸ್ಕ್‌ಗಳನ್ನು ವಿತರಿಸಿದ್ದೇವೆ. ಸಂವಿಧಾನ ಸಂರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎನ್ನುವ ಜನಜಾಗೃತಿಯ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷರಾದ ಡಾ.ಸಿ.ಎಸ್‌ ರಘು ಅವರು, ಇಂದು ವಿಧಾನಸೌಧಧ ಎದುರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ ವೇಷಧಾರಿಯಾಗಿ ಸಾರ್ವಜನಿಕರಿಗೆ ಸಂವಿಧಾನದ ಪೀಠಿಕೆ ಪ್ರತಿಗಳನ್ನು ಹಾಗೂ ಉಚಿತ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ಗಳನ್ನು ವಿತರಿಸಿದಿರು. ಈ ಮೂಲಕ ಸಂವಿಧಾನದ ಮೂಲ ಆಶಯಗಳು ಜನಬಳಕೆಯಾಗಬೇಕು ಎನ್ನುವ ಜನಜಾಗೃತಿ ಅಭಿಯಾನವನ್ನು ನಡೆಸಿಕೊಟ್ಟರು.

ಇದನ್ನೂ ಓದಿ: ಅಧಿಕಾರಿ ಬಳಿ ಹಣಕ್ಕೆ ಬೇಡಿಕೆ ಇಟ್ಟ ಕಂದಾಯ ಸಚಿವ ಆರ್. ಅಶೋಕ್ ಪಿಎಗೆ ಗೇಟ್ ಪಾಸ್

- Advertisment -

Most Popular

Quando cinema itau power shopping tabela de preços a concorrência é boa

Como Acelerar Vídeos: 7 Apps, Extensão Grátis no Chrome ou Só com o Celular – Você escolhe! O Tinder está obviamente ciente desse problema, e...

Free Spin Casino Can Be Fun For Everyone

Free Spin Casino - An Overview's complimentary rotates are for Abundant Prize. It is redeemable 5x per day on ports and specialized video games....

Онлайн-казино MostBet – Топ казино интернет, слоты казино демо

СодержаниеКоллекция игровых автоматов от MostBetКак играть на деньги в MostBet казиноОфициальный сайт MostBet, вход и регистрацияЛицензионное казино MostBetMostBet казино бонусы онлайн MostBet предлагает мгновенную игру и...

Pin Up Canlı Casıno gırış — Yeni çıkan casino sitesii

Casino IçeriğiPin Up Giriş Güvenilir Bahis SitesiPin Up Twitter Kayıt OlPin Up’dan harika bir turnuva Şans YarışıPin Up Mobil Giriş SayfasıPin Up Güncel Giriş...

Recent Comments