Tuesday, October 4, 2022
Home ತಾಜಾ ಸುದ್ದಿಗಳು ಆ.15 ರ ಸ್ವಾತಂತ್ರ್ಯ ದಿನಾಚರಣೆ ಬಳಿಕ ರಾಜ್ಯದಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್?

ಆ.15 ರ ಸ್ವಾತಂತ್ರ್ಯ ದಿನಾಚರಣೆ ಬಳಿಕ ರಾಜ್ಯದಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್?

ಬೆಂಗಳೂರು: ರಾಜ್ಯದಲ್ಲಿ ಕರೋನಾ 3 ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗಿದ್ದು, ಶ್ರಾವಣ ಮಾಸದ ಸೋಮವಾರ ಮತ್ತು ಭೀಮನ ಅಮಾವಾಸ್ಯೆ ದಿನ ಜನ ದೇವಸ್ಥಾನಗಳಿಗೆ ಲಗ್ಗೆ ಇಟ್ಟಿದ್ದರು. ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾದರೆ ಆ.15 ರ ಸ್ವಾತಂತ್ರ್ಯ ದಿನಾಚರಣೆ ಬಳಿಕ ರಾಜ್ಯದಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯಾಧ್ಯಂತ ಮಂಗಳವಾರ ಹೊಸದಾಗಿ 1,338 ಜನರಿಗೆ ಕರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಬೆಂಗಳೂರಿನ ಮೂವರು ಸೇರಿದಂತೆ ರಾಜ್ಯದಲ್ಲಿ 31 ಸೋಂಕಿತರು ಮೃತಪಟ್ಟಿದ್ದರು.

ಇದನ್ನೂ ಓದಿ: ಆಗಸ್ಟ್‌ 7ರಂದು ರಾಷ್ಟ್ರೀಯ “ಜಾವೆಲಿನ್‌ ದಿನ “ಆಚರಣೆ: ಅಥ್ಲೆಟಿಕ್ಸ್‌ ಫೆಡರೇಷನ್‌ ತೀರ್ಮಾನ

- Advertisment -

Most Popular

Quando cinema itau power shopping tabela de preços a concorrência é boa

Como Acelerar Vídeos: 7 Apps, Extensão Grátis no Chrome ou Só com o Celular – Você escolhe! O Tinder está obviamente ciente desse problema, e...

Free Spin Casino Can Be Fun For Everyone

Free Spin Casino - An Overview's complimentary rotates are for Abundant Prize. It is redeemable 5x per day on ports and specialized video games....

Онлайн-казино MostBet – Топ казино интернет, слоты казино демо

СодержаниеКоллекция игровых автоматов от MostBetКак играть на деньги в MostBet казиноОфициальный сайт MostBet, вход и регистрацияЛицензионное казино MostBetMostBet казино бонусы онлайн MostBet предлагает мгновенную игру и...

Pin Up Canlı Casıno gırış — Yeni çıkan casino sitesii

Casino IçeriğiPin Up Giriş Güvenilir Bahis SitesiPin Up Twitter Kayıt OlPin Up’dan harika bir turnuva Şans YarışıPin Up Mobil Giriş SayfasıPin Up Güncel Giriş...

Recent Comments