Tuesday, October 4, 2022
Home ತಾಜಾ ಸುದ್ದಿಗಳು ಗುಜರಾತ್ ಫೈಲ್ಸ್ ಚಿತ್ರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಗೆ ಸವಾಲು ಹಾಕಿದ ಬಾಲಿವುಡ್ ನಿರ್ದೇಶಕ

ಗುಜರಾತ್ ಫೈಲ್ಸ್ ಚಿತ್ರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಗೆ ಸವಾಲು ಹಾಕಿದ ಬಾಲಿವುಡ್ ನಿರ್ದೇಶಕ

ನವದೆಹಲಿ: ಬಾಲಿವುಡ್ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ರಿಲೀಸ್ ಬೆನ್ನಲ್ಲೇ, ಈ ಚಿತ್ರವನ್ನು ವಿರೋಧಿಸಿದ್ದ ಕೆಲವರು ‘ದಿ ಗುಜರಾತ್ ಫೈಲ್ಸ್’ ಸಿನಿಮಾ ಯಾವಾಗ? ಎಂದು ಪ್ರಶ್ನೆ ಮಾಡಿದ್ದರು. ಅದನ್ನೇ ಸವಾಲಾಗಿ ಸ್ವೀಕರಿಸಿರುವ ಬಾಲಿವುಡ್ ನಿರ್ದೇಶಕ ವಿನೋದ್ ಕಾಪ್ರಿ, ನಾನು ಗುಜರಾತ್ ಫೈಲ್ ಸಿನಿಮಾ ಮಾಡಲು ತಯಾರಿ ಮಾಡಿಕೊಂಡಿದ್ದೇನೆ. ಈ ಕುರಿತು ನಿರ್ಮಾಪಕರ ಜೊತೆ ಮಾತುಕತೆ ಕೂಡ ಆಗಿದೆ. ಈ ಸಿನಿಮಾದಲ್ಲಿ ಪ್ರಧಾನಿ ಮೋದಿ ಅವರ ಪಾತ್ರವು ವಿವರವಾಗಿ ಇರಲಿದೆ. ಈ ಚಿತ್ರವನ್ನು ತಾವು ತಡೆಯುವುದಿಲ್ಲ ಎಂದು ರಾಷ್ಟ್ರಕ್ಕೆ ಭರವಸೆ ಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶ್ನೆ ಮಾಡಿದ್ದಾರೆ.

ಅಲ್ಲದೇ, “ದಿ ಗುಜರಾತ್ ಫೈಲ್ಸ್ ಸತ್ಯ ಘಟನೆಯನ್ನೇ ಆಧರಿಸಿದ್ದು ಆಗಿರುತ್ತದೆ. ಅದಕ್ಕಾಗಿ ನಾನೂ ಕೂಡ ಸಂಶೋಧನೆ ಮಾಡಿದ್ದೇನೆ. ಸತ್ಯ ಮತ್ತು ಪ್ರಾಮಾಣಿಕವಾಗಿ ಈ ಸಿನಿಮಾ ಮಾಡುವೆ. ಪ್ರಧಾನಿ ಅವರು ಹೇಳುವಂತೆ ಈ ಅಭಿವ್ಯಕ್ತಿ ಸ್ವಾತಂತ್ರ್ಯವು ನನಗೂ ಬೇಕು. ಅದನ್ನು ಪ್ರಧಾನಿಗಳು ನಮ್ಮ ಚಿತ್ರಕ್ಕೂ ಕೊಟ್ಟರೆ ಅತೀ ಶೀಘ್ರದಲ್ಲೇ ಈ ಸಿನಿಮಾ ಶುರು ಮಾಡುವುದಾಗಿ ಅವರು ಟ್ವೀಟ್ ಮಾಡಿದ್ದಾರೆ. ನಿರ್ದೇಶಕ ವಿನೋದ್ ಕಾಪ್ರಿ ಮಾಡಿರುವ ಈ ಟ್ವೀಟ್ ಭಾರೀ ವೈರಲ್ ಆಗಿದೆ. ಅಲ್ಲದೇ, ಅವರು ಕೇಳಿರುವ ಪ್ರಶ್ನೆಯನ್ನು ವಿನೋದ್ ಬೆಂಬಲಿಗರು ಕೇಳಿದ್ದಾರೆ.

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪರ ವಿರೋಧ ಚರ್ಚೆಗಳ ನಡುವೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಹಲವು ರಾಜಕೀಯ ನಾಯಕರು ಈ ಸಿನಿಮಾ ವೀಕ್ಷಣೆ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತಿರುವುದರ ಜೊತೆಗೆ, ಚಿತ್ರ ವೀಕ್ಷಣೆಗೆ ಉಚಿತ ಪ್ರವೇಶದ ಅವಕಾಶವನ್ನು ಕಲ್ಪಿಸಿಕೊಡುತ್ತಿದ್ದಾರೆ. ಈ ಸಿನಿಮಾಕ್ಕೆ ಸಿಗುತ್ತಿರುವ ರೆಸ್ಪಾನ್ಸ್ ನೋಡಿದ ಬಾಲಿವುಡ್ ನಿರ್ದೇಶಕ ವಿನೋದ್ ಈ ಹೊಸ ಆಲೋಚನೆ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಎಂ.ಬಿ ಪಾಟೀಲ್ ಮಾರ್ಚ್ 28 ರಂದು ಅಧಿಕಾರ ಸ್ವೀಕಾರ

- Advertisment -

Most Popular

Quando cinema itau power shopping tabela de preços a concorrência é boa

Como Acelerar Vídeos: 7 Apps, Extensão Grátis no Chrome ou Só com o Celular – Você escolhe! O Tinder está obviamente ciente desse problema, e...

Free Spin Casino Can Be Fun For Everyone

Free Spin Casino - An Overview's complimentary rotates are for Abundant Prize. It is redeemable 5x per day on ports and specialized video games....

Онлайн-казино MostBet – Топ казино интернет, слоты казино демо

СодержаниеКоллекция игровых автоматов от MostBetКак играть на деньги в MostBet казиноОфициальный сайт MostBet, вход и регистрацияЛицензионное казино MostBetMostBet казино бонусы онлайн MostBet предлагает мгновенную игру и...

Pin Up Canlı Casıno gırış — Yeni çıkan casino sitesii

Casino IçeriğiPin Up Giriş Güvenilir Bahis SitesiPin Up Twitter Kayıt OlPin Up’dan harika bir turnuva Şans YarışıPin Up Mobil Giriş SayfasıPin Up Güncel Giriş...

Recent Comments