Tuesday, October 4, 2022
Home ಕೊರೊನ

ಕೊರೊನ

ರಾಜ್ಯ ಸರ್ಕಾರದಿಂದ ವೈಕುಂಠ ಏಕಾದಶಿ ಹಾಗೂ ಸಂಕ್ರಾಂತಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೊನಾ ಸೋಂಕಿನ ಭೀತಿಯ ನಡುವೆಯೂ ವೈಕುಂಠ ಏಕಾದಶಿ ಹಾಗೂ ಸಂಕ್ರಾಂತಿ ಹಬ್ಬದ ಆಚರಣೆಗೆ ಅವಕಾಶ ನೀಡಿದೆ. ಹಬ್ಬದ ಸಂದರ್ಭದಲ್ಲಿ ಯಾವುದೇ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮಗಳಿಗೆ ಬ್ರೇಕ್...

BIG NEWS: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ: ಇಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಹತ್ವದ ಸಭೆ ನಡೆಸಲಿದ್ದಾರೆ.

ಜನವರಿ 21ರಂದು ಸಿದ್ಧಗಂಗಾ ಮಠದಲ್ಲಿ ನಡೆಯಬೇಕಿದ್ದ ಶಿವಕುಮಾರ ಶ್ರೀಗಳ ಪುಣ್ಯಸ್ಮರಣಾರ್ಥದ ದಾಸೋಹ ರದ್ದು

ತುಮಕೂರು: ಕೊರೊನಾ ಹಾಗೂ ಓಮಿಕ್ರಾನ್ ರಾಜ್ಯದಲ್ಲಿ ಹೆಚ್ಚಳವಾಗುತ್ತಿವೆ. ಈ ನಿಟ್ಟಿನಲ್ಲಿ ಕೊರೊನಾ ನಿಯಂತ್ರಣ ಕ್ರಮವಾಗಿ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಜನವರಿ 21ರಂದು ನಡೆಸಲು ನಿಗದಿಪಡಿಸಿದ್ದಂತ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ನಿಮಿತ್ತದ...

BIG NEWS: ವೈಕುಂಠ ಏಕಾದಶಿಗೂ ಕೋವಿಡ್ ಕಠಿಣ ರೂಲ್ಸ್: ದೇವಸ್ಥಾನಕ್ಕೆ ಕೇವಲ 50 ಜನರಿಗೆ ಮಾತ್ರ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವಂತ ಕೊರೊನಾ ನಿಯಂತ್ರಣಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ವಿರ್ಚುಯಲ್ ಸಭೆ ನಡೆಯುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಕೊರೊನಾ ನಿಯಂತ್ರಣಕ್ಕಾಗಿ...

ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯ್ಲಲಿ ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ಇಂದು...

BREAKING NEWS: ಪ್ರಸಿದ್ದ ಗಾಯಕಿ ಲತಾ ಮಂಗೇಶ್ಕರ್ ಗೆ ಕೊರೊನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಚಿಕಿತ್ಸೆಗಾಗಿ ಅವರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗಾಗಲೇ...

ಪಾದಯಾತ್ರೆಯಲ್ಲಿ ಭಾಗವಹಿಸಿದ ಎಚ್.ಎಂ ರೇವಣ್ಣಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡ ಎಚ್.ಎಂ ರೇವಣ್ಣ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ...

ಸಿಎಂ ಬಸವರಾಜ ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರು...

ಸಿಎಂ ಬಸವರಾಜ ಬೊಮ್ಮಾಯಿ ಪುತ್ರನಿಗೂ ಕೊರೊನಾ ಪಾಸಿಟಿವ್

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಬೆನ್ನಲ್ಲೇ ಇದೀಗ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೂ ಕೋವಿಡ್-19 ದೃಢಪಟ್ಟಿದೆ. ಈ ಕುರಿತಂತೆ ಭರತ್...

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಕೊರೊನಾ ಪಾಸಿಟಿವ್

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಮನೆಯಲ್ಲೇ ಐಸೊಲೇಟ್ ಆಗಿದ್ದಾರೆ. ನನಗೆ ಸೌಮ್ಯ ರೋಗಲಕ್ಷಣ ಇತ್ತು. ಪರೀಕ್ಷೆಗೆ ಒಳಗಾದಾಗ ಕೊರೊನಾ...

BREAKING NEWS: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲುಗೆ ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲುಗೆ ಕೊರೊನಾ ಸೋಂಕು ದೃಢಪಟ್ಟಿದೆ.

BIG NEWS: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸ್ಪೋಟ: ವಸತಿ ಶಾಲೆಯ 68 ವಿದ್ಯಾರ್ಥಿನಿಯರಿಗೆ ಸೋಂಕು ದೃಢ

ಬೆಳಗಾವಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಾಗುತ್ತಿದ್ದು, ಇದೀಗ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಬಾಲಕಿಯರ ವಸತಿ ಶಾಲೆಯ 68 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.
- Advertisment -

Most Read

Quando cinema itau power shopping tabela de preços a concorrência é boa

Como Acelerar Vídeos: 7 Apps, Extensão Grátis no Chrome ou Só com o Celular – Você escolhe! O Tinder está obviamente ciente desse problema, e...

Free Spin Casino Can Be Fun For Everyone

Free Spin Casino - An Overview's complimentary rotates are for Abundant Prize. It is redeemable 5x per day on ports and specialized video games....

Онлайн-казино MostBet – Топ казино интернет, слоты казино демо

СодержаниеКоллекция игровых автоматов от MostBetКак играть на деньги в MostBet казиноОфициальный сайт MostBet, вход и регистрацияЛицензионное казино MostBetMostBet казино бонусы онлайн MostBet предлагает мгновенную игру и...

Pin Up Canlı Casıno gırış — Yeni çıkan casino sitesii

Casino IçeriğiPin Up Giriş Güvenilir Bahis SitesiPin Up Twitter Kayıt OlPin Up’dan harika bir turnuva Şans YarışıPin Up Mobil Giriş SayfasıPin Up Güncel Giriş...