Tuesday, October 4, 2022
Home ಕ್ರೈಂ

ಕ್ರೈಂ

ಹೊಟ್ಟೆ ಹಾಗೂ ತಲೆಗೆ ಡ್ರ್ಯಾಗನ್‍ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ..!

ರಾಮನಗರ: ಹೊಟ್ಟೆ ಹಾಗೂ ತಲೆಗೆ ಡ್ರ್ಯಾಗನ್‍ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಗಂಟಪ್ಪ ಕೊಲೆಯಾದ ದುರ್ದೈವಿ. ರಾಮನಗರ ಜಿಲ್ಲೆಯ ಬಿಡದಿ...

ಯುವಕನ ಕೊಲೆ ಪ್ರಕರಣ: ಓರ್ವ ಆರೋಪಿ ವಶಕ್ಕೆ, ನಾಲ್ವರಿಗಾಗಿ ಹುಡುಕಾಟ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣವಾಗಿ ಐದು ಮಂದಿ ಕೃತ್ಯ ಎಸಗಿರುವುದು ಸಾಬೀತಾಗಿದ್ದು, ಅವರಲ್ಲಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಶಿವಮೊಗ್ಗದ ಕ್ಲಾರ್ಕ್...

ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧನ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಮಲೆನಾಡು ಬೆಚ್ಚಿಬಿದ್ದಿದೆ. ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಆರೋಪಿಗಳ ಬಗ್ಗೆ ಸುಳಿವು ದೊರೆತಿದೆ. ಶೀಘ್ರದಲ್ಲೇ...

ಸಾಲ ಪಡೆದು ಜೀಪ್​ ಕೊಡಿಸಿದ ಅಮ್ಮ: ಅದೇ ವಾಹನ ಹತ್ತಿಸಿ ತಾಯಿಯ ಕೊಂದ ಮಗ

ಮೈಸೂರು: ವಾಹನ​ ತೆಗೆದುಕೊಳ್ಳಲು ಕೊಡಿಸಿದ ಸಾಲದ ಕಂತು ತುಂಬುವ ವಿಚಾರಕ್ಕೆ ಜಗಳ ನಡೆದು ಮಗನೇ ತಾಯಿಯನ್ನು ಜೀಪ್​ ಹತ್ತಿಸಿ ಕೊಂದಿದ್ದಾನೆ. ಆರೋಪಿ ಮಗನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು...

Big News: ಹಾಡಹಗಲೇ ಎಲ್ಲರ ಮುಂದೆ ಯುವತಿಯ ಕತ್ತು ಸೀಳಿದ ಹುಚ್ಚು ಪ್ರೇಮಿ

ಗುಜರಾತ್‌: ಸಮಾಜವನ್ನೇ ಬೆಚ್ಚಿಬೀಳಿಸುವ ಘಟನೆ ಗುಜರಾತ್‌ನ ಸೂರತ್‌ನ ಕಮ್ರೇಜ್ ಬಳಿಯ ಪಸೋದರ ಎಂಬಲ್ಲಿ ನಡೆದಿದೆ. ಇಲ್ಲಿ 21 ವರ್ಷದ ಯುವತಿಯನ್ನು ಹಾಡಹಗಲೇ ಎಲ್ಲರ ಮುಂದೆ ಕೊಲೆ ಮಾಡಲಾಗಿದೆ. ಯುವತಿಯನ್ನು ಪ್ರೀತಿಸುತ್ತಿದ್ದ...

7 ರಾಜ್ಯಗಳಲ್ಲಿ 14 ಮಹಿಳೆಯರನ್ನು ಮದುವೆಯಾದ ಭೂಪ: ‌ವಕೀಲರು, ವೈದ್ಯ ವೃತ್ತಿಯಲ್ಲಿರುವವರೇ ಇವನ ಟಾರ್ಗೆಟ್..!

ಒಡಿಶಾ: ಸುಮಾರು 48 ವರ್ಷಗಳ ಅವಧಿಯಲ್ಲಿ 7 ರಾಜ್ಯಗಳ 14 ಮಹಿಳೆಯರನ್ನು ವಿವಾಹವಾಗಿ ವಂಚಿಸಿದ್ದ 65 ವರ್ಷ ವಯಸ್ಸಿನ ವ್ಯಕ್ತಿಯನ್ನು ನಿನ್ನೆ ಭುವನೇಶ್ವರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬರೋಬ್ಬರಿ 2 ಕೋಟಿಗೂ ಅಧಿಕ ಮೌಲ್ಯದ ಐಷಾರಾಮಿ ಕೈಗಡಿಯಾರಗಳನ್ನು ಕದ್ದ ಕಳ್ಳರು

ಬೆಂಗಳೂರು: ಇದುವರೆಗೆ ಮೊಬೈಲ್ ಅಂಗಡಿ ಸೇರಿದಂತೆ ಇತರೆ ಅಂಗಡಿಗಳಿಗೆ ಕನ್ನ ಹಾಕುತ್ತಿದ್ದಂತ ಕಳ್ಳರು, ಈಗ ಐಷಾರಾಮಿ ಕೈಗಡಿಯಾರದ ಅಂಗಡಿಗಳಿಗೂ ಕನ್ನ ಹಾಕೋದಕ್ಕೆ ತೊಡಗಿದ್ದಾರೆ. ಹೀಗೆ ವಾಚ್ ಅಂಗಡಿಗೆ ಕನ್ನ ಹಾಕಿದಂತ...

ಪ್ರಿಯಕರನ ಜೊತೆ ಸೇರಿ ಮಾಜಿ ಪ್ರೇಮಿಯನ್ನು ಕೊಂದ PHD ವಿದ್ಯಾರ್ಥಿನಿ..!

ಚೆನ್ನೈ: ಪ್ರಿಯಕರನ ಜೊತೆ ಸೇರಿ ಮಾಜಿ ಪ್ರೇಮಿಯನ್ನು ಪ್ರೇಯಸಿ ಕಾಲೇಜಿನ ಹೊರಗಡೆ ಕೊಂದಿದ್ದು, ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪಿಎಚ್‍ಡಿ ಮಾಡುತ್ತಿದ್ದ 26 ವರ್ಷದ ವಿದ್ಯಾರ್ಥಿನಿ ತನ್ನ...

BIG NEWS: ಬೆಂಗಳೂರಲ್ಲಿ ವಿದೇಶಿ ಪ್ರಜೆಗಳಿಗಬ್ಬರ ಕಿತ್ತಾಟ ಕೊಲೆಯಲ್ಲಿ ಅಂತ್ಯ..!

ಬೆಂಗಳೂರು: ವಿದೇಶಿ ಪ್ರಜೆಗಳಿಗಬ್ಬರ ಕಿತ್ತಾಟ ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳಪ್ಪ ಸರ್ಕಲ್ ಬಳಿ ನಡೆದಿದೆ. 35 ವರ್ಷದ ಆಫ್ರಿಕನ್ ಪ್ರಜೆ ವಿಕ್ಟರ್ ಹತ್ಯೆಯಾದ...

ಗರ್ಭಿಣಿ ಮಗಳ ಶಿರಚ್ಛೇದನ ಮಾಡಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಕ್ರೂರ ತಾಯಿ-ಮಗ

ಮುಂಬೈ: ಗರ್ಭಿಣಿ ಮಗಳ ಶಿರಚ್ಛೇದನ ಮಾಡಿ ತಲೆಯ ಜೊತೆಗೆ ಅಮ್ಮ-ಮಗ ಸೆಲ್ಫಿ ಕ್ಲಿಕ್ಕಿಸಿಕೊಂಡ ಅಮಾನವೀಯ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಿನ್ನೆ ಮರ್ಯಾದಾ ಹತ್ಯೆ...

ಹಣಕ್ಕಾಗಿ ತನ್ನ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಂದ ಯುವಕ..!

ಹೈದರಾಬಾದ್: ಹಣ ಅಂದ್ರೆ ಹೆಣನೂ ಬಾಯಿ ಬಿಡುತ್ತೆ ಅನ್ನೋ ಗಾದೆ ಮಾತಿದೆ. ಈ ಹಣದ ಮೇಲಿನ ಮೋಹ ಮಿತಿ ಮೀರಿದಾಗ ಎಲ್ಲವೂ ಕೈ ತಪ್ಪಿ ಹೋಗುತ್ತೆ ಅನ್ನೋದಕ್ಕೆ ಸಾಕ್ಷಿ ಈ ಕೊಲೆ....

ಪೊಲೀಸರ ದೌರ್ಜನ್ಯಕ್ಕೆ ಕೈಯ್ಯನ್ನೇ ಕಳೆದುಕೊಂಡ ಯುವಕ

ಬೆಂಗಳೂರು: ಕಾನೂನು ರಕ್ಷಣೆ ಮಾಡಬೇಕಾದವರೆ ಕಾನೂನು ದುರ್ಬಳಕೆ ಮಾಡಿಕೊಂಡು ಯುವಕನಿಗೆ ಚಿತ್ರಹಿಂಸೆ ನೀಡಿ ಕೈಕಳೆದುಕೊಳ್ಳುವಂತೆ ಮಾಡಿರುವ ಘಟನೆಯೊಂದು ನೆಡೆದಿದೆ. ಅತಿರೇಕದ ಪರಮಾವಧಿ ಎಂಬಂತೆ ರಕ್ತಪಿಪಾಸು ಆರಕ್ಷಕರಿಂದ...
- Advertisment -

Most Read

Quando cinema itau power shopping tabela de preços a concorrência é boa

Como Acelerar Vídeos: 7 Apps, Extensão Grátis no Chrome ou Só com o Celular – Você escolhe! O Tinder está obviamente ciente desse problema, e...

Free Spin Casino Can Be Fun For Everyone

Free Spin Casino - An Overview's complimentary rotates are for Abundant Prize. It is redeemable 5x per day on ports and specialized video games....

Онлайн-казино MostBet – Топ казино интернет, слоты казино демо

СодержаниеКоллекция игровых автоматов от MostBetКак играть на деньги в MostBet казиноОфициальный сайт MostBet, вход и регистрацияЛицензионное казино MostBetMostBet казино бонусы онлайн MostBet предлагает мгновенную игру и...

Pin Up Canlı Casıno gırış — Yeni çıkan casino sitesii

Casino IçeriğiPin Up Giriş Güvenilir Bahis SitesiPin Up Twitter Kayıt OlPin Up’dan harika bir turnuva Şans YarışıPin Up Mobil Giriş SayfasıPin Up Güncel Giriş...