Tuesday, October 4, 2022
Home ಮನೋರಂಜನೆ ಸಿನಿಮಾ

ಸಿನಿಮಾ

ಹಂಸಲೇಖಾ ವಿರುದ್ಧ ದಾಖಲಿಸಿದ್ದ ದೂರನ್ನು ಹಿಂಪಡೆದ ಕೃಷ್ಣರಾಜ್

ಬೆಂಗಳೂರು: ಸ್ಯಾಂಡಲ್‍ವುಡ್ ಖ್ಯಾತ ಸಂಗೀತಾ ನಿರ್ದೇಶಕ ಹಂಸಲೇಖಾ ವಿರುದ್ಧ ದಾಖಲಿಸಿದ್ದ ದೂರನ್ನು ಕೃಷ್ಣರಾಜ್ ಅವರು ಹಿಂಪಡೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಮೈಸೂರಿನ ಮಾನಸಗಂಗೋತ್ರಿಯಲ್ಲಿಯಲ್ಲಿ ನಡೆದಿದ್ದ ಪ್ರಶಸ್ತಿ ಸಮಾರಂಭವೊಂದರ...

ಹಂಸಲೇಖ ಅವರಿಗೆ ಕಿರುಕುಳ ನೀಡಲಾಗುತ್ತಿದೆ, ನಾವು ಅವರ ಜೊತೆ ನಿಲ್ಲಬೇಕು: ನಟ ಚೇತನ್ ಅಹಿಂಸಾ

ಬೆಂಗಳೂರು: ಪೇಜಾವರ ಶ್ರೀ ಕುರಿತ ಹೇಳಿಕೆಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆಯಾಚಿಸಿದ್ದರೂ ಪೊಲೀಸ್ ದೂರುಗಳನ್ನು ನೀಡುವ ಮೂಲಕ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

ಸ್ವಲ್ಪ ಎಚ್ಚರ ತಪ್ಪಿದರೂ ‘ದಿಸ್ ಟೆಕ್ನಾಲಜಿ ಈಸ್ ಕಿಲ್ಲಿಂಗ್ ಯುವರ್ ಲೈಫ್’ ಎನ್ನುತ್ತಿದೆ ಫ್ಯಾಮಿಲಿ ಥ್ರಿಲ್ಲರ್​​ 100 ಸಿನಿಮಾ

ರಮೇಶ್ ಅರವಿಂದ್ ನಿರ್ದೇಶಿಸಿ ನಟಿಸಿರುವ 100 ಸಿನಿಮಾ ಟ್ರೇಲರ್ ಮೂಲಕ ಚಿತ್ರರಸಿಕರಲ್ಲಿ ಬಹಳ ನಿರೀಕ್ಷೆ ಮೂಡಿಸಿತ್ತು. ತಂತ್ರಜ್ಞಾನ ಇಂದು ನಮ್ಮ ದಿನನಿತ್ಯದ ಕೆಲಸಗಳನ್ನು ಎಷ್ಟು ಸುಲಭವಾಗಿಸಿದೆಯೋ ಅಷ್ಟೇ ನಮ್ಮ ಬದುಕಿಗೆ...

ಲಕ್ಷ ಲಕ್ಷ ಹಣ ನೀಡಿ ಮೋಸ ಹೋದ ಖ್ಯಾತ ನಟಿ…!

ಕನ್ನಡದ 'ರವಿ ಶಾಸ್ತ್ರಿ', 'ಕುರುಕ್ಷೇತ್ರ' ಸಿನಿಮಾಗಳಲ್ಲಿ ನಟಿಸಿದ್ದ ಸ್ನೇಹಾ ಈ ರೀತಿ ಮೋಸಕ್ಕೆ ಒಳಗಾಗಿದ್ದಾರೆ. ಸಿನಿಮಾಗಳಲ್ಲಿ ಸಂಭಾವನೆ ರೂಪದಲ್ಲಿ ಬಂದ ಹಣವನ್ನು ಅವರು ಹೂಡಿಕೆ ಮಾಡಿದ್ದರು. ನಟ-ನಟಿಯರು ಪ್ರತಿ ಸಿನಿಮಾಗಾಗಿ...

ನಾಳೆ 3 ಗಂಟೆಗೆ ಅರಮನೆ ಮೈದಾನದಲ್ಲಿ ‘ಪುನೀತ ನಮನ’: 1,500 ಮಂದಿಗೆ ಮಾತ್ರ ಅವಕಾಶ

ಬೆಂಗಳೂರು: ಅಕ್ಷರಶಃ ರಾಜಕುಮಾರನಂತೆ ಬದುಕಿದ್ದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಬಾಳ ದಾರಿಯಲ್ಲಿ ಜಾರಿ ಹೋಗಿ ಇಂದಿಗೆ 18ನೇ ದಿನ. ಫಿಟ್ ಅಂಡ್ ಫೈನ್, ಯೂತ್ ಐಕಾನ್ ಆಗಿದ್ದ ಅಪ್ಪು ಹಠಾತ್ತಾಗಿ...

ನಟ ಪುನೀತ್ ರಾಜ್‍ಕುಮಾರ್ ಗೆ ಅವಮಾನ: ಕ್ಷಮೆ ಕೇಳಿದ ನಿರ್ದೇಶಕ ಪ್ರೇಮ್‌, ಒಪ್ಪದ ಅಪ್ಪು ಪ್ರೇಮಿಗಳು

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರ ಫೋಟೋ ಮುಂದೆ ‘ಏಕ್ ಲವ್ ಯಾ’ ಸಿನಿಮಾ ತಂಡ ಶಾಂಪೇನ್ ಚಿಮ್ಮಿಸಿ ಸಂಭ್ರಮಮಾಚರಣೆ ಮಾಡಿದೆ ಎನ್ನುವ ಕುರಿತಾಗಿ ನಿರ್ದೇಶಕ ಪ್ರೇಮ್ ಅಭಿಮಾನಿಗಳಲ್ಲಿ...

‘ಜೈ ಭೀಮ್’ ಚಿತ್ರದ ಅಸಲಿ ಹೀರೋ ಜಸ್ಟಿಸ್ ಕೆ.ಚಂದ್ರು

ನವೆಂಬರ್ 2ರಂದು ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ ಆಗಿರುವ 'ಜೈ ಭೀಮ್' ಈಗಾಗಲೇ ನೋಡುಗರ ವ್ಯಾಪಕ ಪ್ರಶಂಸೆಗೆ ಒಳಪಟ್ಟಿದೆ. ಕಾಲಿವುಡ್ ನಟ ಸೂರ್ಯ...

ಅಪ್ಪು ಜೊತೆಗಿನ ಕೊನೆಯ ಫೋಟೋ ಶೇರ್ ಮಾಡಿದ ರಾಘಣ್ಣ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರನ್ನು ಕಳೆದುಕೊಂಡು 5 ದಿನವಾಗಿದೆ. ಅಪ್ಪು ಇಲ್ಲದ ದಿನ, ಮತ್ತು ಅವರ ಜೊತೆಗೆ ತೆಗೆದುಕೊಂಡಿರುವ ಕೊನೆಯ ಫೋಟೋವನ್ನು ರಾಘವೇಂದ್ರ ರಾಜ್‍ಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಶೇರ್...

ಶಿಲ್ಪಾ ಶೆಟ್ಟಿ ವರ್ತನೆಗೆ ತದ್ವಿರುದ್ಧವಾಗಿ ನಡೆದುಕೊಂಡ ರಾಜ್​ ಕುಂದ್ರಾ: ಅನುಮಾನ ಹುಟ್ಟಿಸಿದೆ ಈ ನಡೆ

ಮುಂಬೈ: ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಜಾಮೀನು ಪಡೆದು ಹೊರಬಂದ ಬಳಿಕ ಒಂದು ರೀತಿಯ ಅಜ್ಞಾತವಾಸದಲ್ಲಿ ಇದ್ದಾರೆ. ಯಾರ ಕಣ್ಣಿಗೂ ಕಾಣಿಸಿಕೊಳ್ಳುತ್ತಿಲ್ಲ. ಈಗ ಸೋಶಿಯಲ್​ ಮೀಡಿಯಾದಿಂದಲೂ ಕಣ್ಮರೆ ಆಗಿರುವುದು...

ಅಪ್ಪು ಹುಟ್ಟುಹಬ್ಬಕ್ಕೆ ಬಹು ನಿರೀಕ್ಷಿತ ಜೇಮ್ಸ್ ಸಿನಿಮಾ ರಿಲೀಸ್..!

ಬೆಂಗಳೂರು: ಕೊನೆಯದಾಗಿ ಪುನೀತ್ ಅಭಿನಯಿಸಿದ್ದ ಬಹು ನಿರೀಕ್ಷಿತ ಜೇಮ್ಸ್ ಸಿನಿಮಾವನ್ನು ಅಪ್ಪು ಹುಟ್ಟುಹಬ್ಬದ ದಿನವಾದ ಮಾರ್ಚ್ 17 ರಂದೇ ಬಿಡುಗಡೆಗೊಳಿಸಲು ಪ್ಲಾನ್ ಮಾಡಲಾಗುತ್ತಿದೆ. ಪವರ್ ಸ್ಟಾರ್ ಪುನೀತ್...

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ: ಅಭಿಮಾನಿಗಳಿಗಾಗಿ ಥಿಯೇಟರ್‌ಗೆ ಬಂದ ‘ರಾಜಕುಮಾರ’

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಅಪ್ಪು ನಟನೆಯ 'ರಾಜಕುಮಾರ’ ಚಿತ್ರ ಇಂದು ಮರು ಬಿಡುಗಡೆಯಾಗಿದೆ. ಪುನೀತ್ ರಾಜ್‍ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ...

ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಡಿಸ್ಚಾರ್ಜ್: ಮನೆಗೆ ಆಗಮಿಸಿ ದೇವರಿಗೆ ಪ್ರಾರ್ಥನೆ

ಚೆನ್ನೈ: ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಕಾಲಿವುಡ್ ಸೂಪರ್ ಸ್ಟಾರ್ ನಟ ರಜನಿಕಾಂತ್ ನಿನ್ನೆ ಡಿಸ್ಚಾರ್ಜ್ ಆಗಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆ ಗುರುವಾರ ರಜನಿಕಾಂತ್ ಅವರನ್ನು ಚೆನ್ನೈನ...
- Advertisment -

Most Read

Quando cinema itau power shopping tabela de preços a concorrência é boa

Como Acelerar Vídeos: 7 Apps, Extensão Grátis no Chrome ou Só com o Celular – Você escolhe! O Tinder está obviamente ciente desse problema, e...

Free Spin Casino Can Be Fun For Everyone

Free Spin Casino - An Overview's complimentary rotates are for Abundant Prize. It is redeemable 5x per day on ports and specialized video games....

Онлайн-казино MostBet – Топ казино интернет, слоты казино демо

СодержаниеКоллекция игровых автоматов от MostBetКак играть на деньги в MostBet казиноОфициальный сайт MostBet, вход и регистрацияЛицензионное казино MostBetMostBet казино бонусы онлайн MostBet предлагает мгновенную игру и...

Pin Up Canlı Casıno gırış — Yeni çıkan casino sitesii

Casino IçeriğiPin Up Giriş Güvenilir Bahis SitesiPin Up Twitter Kayıt OlPin Up’dan harika bir turnuva Şans YarışıPin Up Mobil Giriş SayfasıPin Up Güncel Giriş...