Tuesday, October 4, 2022
Home ಸುದ್ದಿಗಳು ಕರ್ನಾಟಕ

ಕರ್ನಾಟಕ

ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಎಂ.ಬಿ ಪಾಟೀಲ್ ಮಾರ್ಚ್ 28 ರಂದು ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಜನವರಿ 25 ರಂದು ನೇಮಕಗೊಂಡಿದ್ದ ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಅವರು ಮಾರ್ಚ್ 28 ರಂದು ಅಧಿಕಾರ...

ತುಮಕೂರಿನ ಬಳಿಕ ಬೀದರ್‌ನಲ್ಲೂ ಖಾಸಗಿ ಬಸ್ ಪಲ್ಟಿ

ಬೀದರ್: ಇಂದು ಬೆಳಿಗ್ಗೆ ತುಮಕೂರಿನ ಪಾವಗಡದಲ್ಲಿ ಬಸ್ ಪಲ್ಟಿಯಾಗಿ 8ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಗಡಿಜಿಲ್ಲೆ ಬೀದರ್‌ನಲ್ಲೂ ಖಾಸಗಿ ಟ್ರಾವೆಲ್ಸ್ ಪಲ್ಟಿಯಾಗಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.

ರಾಜ್ಯ ಸರ್ಕಾರದಿಂದ ಶಿಕ್ಷಕರಿಗೆ ಮತ್ತೊಂದು ಗುಡ್ ನ್ಯೂಸ್: ಕರ್ನಾಟಕ ಶಿಕ್ಷಕ ಮಿತ್ರ ಆಯಪ್ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರವು ಶಿಕ್ಷಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ವರ್ಗಾವಣೆ ಸೇರಿದಂತೆ ಶಿಕ್ಷಕರು ತಮ್ಮ ದಾಖಲೆಗಳನ್ನು ಆನ್ ಲೈನ್ ನಲ್ಲಿ ನಿರ್ವಹಿಸಲು ಸಹಾಯ ಮಾಡಲು ರಾಜ್ಯ ಸರ್ಕಾರವು ಕರ್ನಾಟಕ ಶಿಕ್ಷಕ...

ರಾಜ್ಯ ಸರ್ಕಾರದಿಂದ ಮಹಿಳಾ ಸ್ವಸಹಾಯ, ಸ್ತ್ರೀ ಶಕ್ತಿ ಸಂಘಗಳಿಗೆ ಗುಡ್ ನ್ಯೂಸ್: ಕಾಯಕ ಯೋಜನೆಯಡಿ 5 ಲಕ್ಷ ರೂವರೆಗೆ ಬಡ್ಡಿರಹಿತ ಸಾಲ

ಬೆಂಗಳೂರು: ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಕೌಶಲ್ಯ ವೃದ್ಧಿ ಹಾಗೂ ಉದ್ಯಮಶೀಲತೆಯ ಗುಣಮಟ್ಟ ಹೆಚ್ಚಿಸುವ ಗುರಿಯೊಂದಿಗೆ ಕಾಯಕ ಯೋಜನೆ ಅರಂಭಿಸಿದೆ. ರಾಜ್ಯ...

ಮೂರು ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕೆಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ ಇದೆ ಎಂದು...

BIG NEWS: ಇಂದು ಖಾರ್ಖಿವ್ ನಿಂದ ಉಕ್ರೇನ್ ಗಡಿಗೆ ನವೀನ್ ಮೃತದೇಹ ರವಾನೆ

ಬೆಂಗಳೂರು: ಉಕ್ರೇನ್-ರಷ್ಯಾ ಯುದ್ಧದಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ಉಕ್ರೇನ್ ನಲ್ಲಿ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿದ್ದ ನವೀನ್ ಬಲಿಯಾಗಿದ್ದರು. ಅವರ ಮೃತದೇಹ ಮಾ.21 ಕ್ಕೆ ರಾಜ್ಯಕ್ಕೆ ಬರಲಿದೆ ಎಂದು ಸಿಎಂ ಬೊಮ್ಮಾಯಿ...

ಖಾಸಗಿ ಬಸ್ ಪಲ್ಟಿಯಾಗಿ ಘೋರ ದುರಂತ: 8 ಜನ ಸ್ಥಳದಲ್ಲೇ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಗ್ರಾಮದ ಬಳಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 8 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಪಠ್ಯಪುಸ್ತಕದಲ್ಲಿ ಮಕ್ಕಳ ಭವಿಷ್ಯಕ್ಕೆ ಪೂರಕವಾಗುವ ಅಂಶಗಳನ್ನಷ್ಟೇ ಅಳವಡಿಸಬೇಕು: ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ

ಹಾಸನ: ನಮಗೆ ಬೇಕಿರುವುದು ಜನರಿಗೆ ಬದುಕು ಕಟ್ಟಿಕೊಡುವ ಕಾರ್ಯಕ್ರಮ. ಅಲ್ಲೆಲ್ಲೋ ಗುಜರಾತ್​ನಲ್ಲಿ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಇಡುತ್ತಾರೆಂಬ ವಿಚಾರದಲ್ಲಿ ಇಲ್ಲೂ ಚರ್ಚೆ ಆರಂಭ ಆಗುವಂತೆ ಮಾಡಿದ್ದಾರೆ. ನಮ್ಮ ಸಂಸ್ಕೃತಿಯಲ್ಲಿ ಭಗವದ್ಗೀತೆಯನ್ನು ಕುಟುಂಬದಲ್ಲೇ...

ದಾಖಲೆ ಬರೆದ ಜೇಮ್ಸ್: ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ಪುನೀತ್ ರಾಜ್ ಕುಮಾರ್ ಚಿತ್ರ

ಬೆಂಗಳೂರು: ಕರ್ನಾಟಕ ರತ್ನ ಡಾ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ದಾಖಲೆ ಬರೆದಿದೆ. ಜೇಮ್ಸ್ ನಾ ಆರ್ಭಟಕ್ಕೆ ದಾಖಲೆಗಳು ಉಡೀಸ್ ಆಗಿವೆ. ಒಂದೇ ದಿನದಲ್ಲಿ ಸಿನಿಮಾದ...

BREAKING NEWS: ಹಿಟ್ ಅಂಡ್ ರನ್ ಪ್ರಕರಣ: ಪರಿಹಾರದ ಮೊತ್ತ ಹೆಚ್ಚಿಸಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಕೇಂದ್ರ ಸರ್ಕಾರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಗಾಯಗೊಂಡ, ಮೃತಪಟ್ಟವರ ಕುಟುಂಬಗಳಿಗೆ ವಿತರಿಸುವಂತ ಪರಿಹಾರದ ಮೊತ್ತವನ್ನು ಹೆಚ್ಚಿಸಿತ್ತು. ಕೇಂದ್ರ ಸರ್ಕಾರದ ಆದೇಶದಲ್ಲಿ, ರಾಜ್ಯದಲ್ಲೂ ಸರ್ಕಾರ ಹಿಟ್ ಅಂಡ ರನ್...

ಎಲ್ಲ ತಿಳಿದವರೇ ಸೇರಿ ಪಠ್ಯಕ್ರಮ ರಚನೆ ಮಾಡಿದ್ದು, ಹೊಸದಾಗಿ ಸೇರಿಸೋ ಅವಶ್ಯಕತೆ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಬೆಂಗಳೂರು: ಎಲ್ಲ ತಿಳಿದವರೇ ಸೇರಿ ಪಠ್ಯ ಕ್ರಮ ರಚನೆ ಮಾಡಿದ್ದು, ಹೊಸದಾಗಿ ಸೇರಿಸೋ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಗವದ್ಗೀತೆ ಪಠ್ಯಕ್ಕೆ ಸೇರಿಸುವುದರ ಬಗ್ಗೆ ವಿರೋಧ ವ್ಯಕ್ತಪಡಿಸಿದರು.

ಕನ್ನಡದಲ್ಲೂ ಬರಲಿದೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ

ಬೆಂಗಳೂರು: ವಿವಾದಿತ ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕನ್ನಡಕ್ಕೆ ಡಬ್ ಮಾಡುವ ಪ್ಲ್ಯಾನ್ ನಡೆಯುತ್ತಿದೆ. ಈ ಕುರಿತು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಕನ್ನಡ ಅವತರಣಿಕೆಯನ್ನು ರೆಡಿ...
- Advertisment -

Most Read

Quando cinema itau power shopping tabela de preços a concorrência é boa

Como Acelerar Vídeos: 7 Apps, Extensão Grátis no Chrome ou Só com o Celular – Você escolhe! O Tinder está obviamente ciente desse problema, e...

Free Spin Casino Can Be Fun For Everyone

Free Spin Casino - An Overview's complimentary rotates are for Abundant Prize. It is redeemable 5x per day on ports and specialized video games....

Онлайн-казино MostBet – Топ казино интернет, слоты казино демо

СодержаниеКоллекция игровых автоматов от MostBetКак играть на деньги в MostBet казиноОфициальный сайт MostBet, вход и регистрацияЛицензионное казино MostBetMostBet казино бонусы онлайн MostBet предлагает мгновенную игру и...

Pin Up Canlı Casıno gırış — Yeni çıkan casino sitesii

Casino IçeriğiPin Up Giriş Güvenilir Bahis SitesiPin Up Twitter Kayıt OlPin Up’dan harika bir turnuva Şans YarışıPin Up Mobil Giriş SayfasıPin Up Güncel Giriş...