Tuesday, October 4, 2022
Home ಸುದ್ದಿಗಳು ಕರ್ನಾಟಕ

ಕರ್ನಾಟಕ

ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸೋ ಪ್ರಕರಣ: ತಹಶೀಲ್ದಾರ್ ಪುತ್ರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ..!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸೋ ಪ್ರಕರಣವೊಂದು ನಡೆದಿದೆ. ತಹಶೀಲ್ದಾರ್ ಪುತ್ರಿಯ ಮೇಲೆಯೇ ಪೆಟ್ರೋಲ್ ಸುರಿದು, ಯುವಕನೊಬ್ಬ ಸಜೀವವಾಗಿ ಸುಟ್ಟಿರೋದಾಗಿ ಆರೋಪಿಸಲಾಗಿದೆ. ಅಲ್ಲದೇ ದೂರು ನೀಡೋದಕ್ಕೆ ಹೋದ್ರೇ ಪೊಲೀಸರೇ ದೂರು...

ಹಿಜಾಬ್ ಧರಿಸಿ ಪರೀಕ್ಷೆ, ತರಗತಿಗೆ ಹಾಜರಾಗಲು ನಿಯಮ ಸಡಿಲಿಕೆ ಇಲ್ಲ: ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಹೈಕೋರ್ಟ್ ತೀರ್ಪಿನ ಅನುಸಾರ ಹಿಜಾಬ್ ಧರಿಸಿ ಶಾಲೆಗೆ ಹಾಜರಾಗಲು ಅಥವಾ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಹೊಸ ಇತಿಹಾಸ ಬರೆದ ಜೇಮ್ಸ್​: ಮೊದಲ ದಿನವೇ ದಾಖಲೆ ಗಳಿಕೆ​

ಬೆಂಗಳೂರು: ದಿವಂಗತ ನಟ ಪುನೀತ್​ ರಾಜ್​ಕುಮಾರ್​ ಅವರ ಕೊನೆಯ ಚಿತ್ರ 'ಜೇಮ್ಸ್​' ರಾಜ್ಯಾದ್ಯಂತ ಮಾರ್ಚ್​ 17ರಂದು ಅವರ ಹುಟ್ಟುಹಬ್ಬದಂದೇ ಬಿಡುಗಡೆಯಾಗಿ ಭರ್ಜರಿ ಓಪನಿಂಗ್​ ಪಡೆದುಕೊಂಡಿದೆ. ಅಪ್ಪು ಅವರ ಕೊನೆಯ ಚಿತ್ರ...

BIG NEWS: ಏಪ್ರಿಲ್ 1 ರಿಂದಲೇ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಿಎಂ ಸೂಚನೆ

ಬೆಂಗಳೂರು: ಆಯವ್ಯಯದಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ. 2022 -23 ನೇ ಸಾಲಿನ ಆರ್ಥಿಕ...

ಹಿಜಾಬ್‌ ನಿಷೇಧ: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬಂದ್ ಶಾಂತಿಯುತವಾಗಿದೆ: ಪೊಲೀಸ್ ಆಯುಕ್ತರಾದ ಕಮಲ್‍ ಪಂತ್

ಬೆಂಗಳೂರು: ಮುಸ್ಲಿಂ ಸಂಘಟನೆಗಳು ಇಂದು ಬಂದ್‍ಗೆ ಕರೆ ಕೊಟ್ಟಿದ್ದರಿಂದ ನಗರಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಬಂದ್ ಶಾಂತಿಯುತವಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಕಮಲ್‍ ಪಂತ್ ಅವರು ತಿಳಿಸಿದರು.

ಸೋನಿಯಾ ಗಾಂಧಿ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಶಕ್ತಿಯಾಗಿ ಕಾಂಗ್ರೆಸ್ ಎದ್ದು ಬರಲಿದೆ: ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷ, ಇತ್ತೀಚಿನ ಕೆಲವು ಚುನಾವಣಾ ಸೋಲುಗಳ ತಾತ್ಕಾಲಿಕ ಹಿನ್ನಡೆಯನ್ನು ಎದುರಿಸಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಪ್ರಬಲ ರಾಜಕೀಯ ಶಕ್ತಿಯಾಗಿ ಕಾಂಗ್ರೆಸ್...

ಜೇಮ್ಸ್ ಸಿನಿಮಾ ನೋಡೋಕೆ ಒಂದಲ್ಲ, ನೂರಾರು ಕಾರಣ..!

ಬೆಂಗಳೂರು: ಪುನೀತ್ ರಾಜ್ ಕುಮಾರ್ ನಟನೆಯ 'ಜೇಮ್ಸ್' ಸಿನಿಮಾ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮಧ್ಯರಾತ್ರಿಯಿಂದಲೇ ತೆರೆಯ ಮೇಲೆ ಅಪ್ಪು ರಾರಾಜಿಸುತ್ತಾ ಇದ್ದಾರೆ. ಇಂದು ಅವರ ಹುಟ್ಟುಹಬ್ಬವೂ ಆಗಿರುವುದರಿಂದ ಒಂದು...

ವಿಧಾನಸಭೆಯಲ್ಲಿ ರಾಗಿ, ರಾಗಿ ಎಂದು ಕೂಗಿದ ಕಾಂಗ್ರೆಸ್ ಶಾಸಕ: ಸ್ಪೀಕರ್ ಕೆಂಡಾಮಂಡಲ

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ರಾಗಿ, ರಾಗಿ ಎಂದು ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಘೋಷಣೆ ಕೂಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ರೋಶಕ್ಕೆ ಗುರಿಯಾದರು. ಶೂನ್ಯವೇಳೆಗೂ ಮುಂಚೆ...

ಬಾನಂಗಳದಲ್ಲೂ ರಾರಾಜಿಸಿದ ಪುನೀತ್ ರಾಜ್ ಕುಮಾರ್: ಅಪ್ಪುಗೆ ಪೋಸ್ಟರ್ ನಲ್ಲಿ ಜನ್ಮ ದಿನದ ಶುಭಾಶಯ

ಬೆಂಗಳೂರು: ಇಂದು ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಸಂಭ್ರಮ. ಇದೇ ಸಂದರ್ಭದಲ್ಲಿ ಅವರ ಅಭಿನಯದ ಕೊನೆಯ ಚಿತ್ರ ಜೇಮ್ಸ್ ವಿಶ್ವಾದ್ಯಂತ ಏಕಕಾಲಕ್ಕೆ ತೆರೆಕಂಡಿದೆ. ಮತ್ತೊಂದೆಡೆ ಜನ್ಮ...

ವಿಭಿನ್ನ, ವಿಶಿಷ್ಟ, ಭಾವನಾತ್ಮಕ ಡಿಪಿಗಳಲ್ಲಿ ಪುನೀತ್ ರಾಜ್ ಕುಮಾರ್

ಬೆಂಗಳೂರು: ದೇಶದಾದ್ಯಂತ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬವನ್ನು ಅವರ ಅನುಪಸ್ಥಿತಿಯಲ್ಲೇ ಅಭಿಮಾನಿಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಇಡೀ ಕರುನಾಡೇ ಹಬ್ಬದಂತೆ ಸಿಂಗಾರಗೊಂಡಿದೆ. ಅವರ ನಟನೆಯ  ‘ಜೇಮ್ಸ್’ ಸಿನಿಮಾ ಕೂಡ ಇಂದೇ ಬಿಡುಗಡೆ...

ದಿ ಕಾಶ್ಮೀರಿ ಫೈಲ್ಸ್ ಚಿತ್ರದಂತೆ ಜೇಮ್ಸ್ ಚಿತ್ರಕ್ಕೂ ತೆರಿಗೆ ವಿನಾಯ್ತಿ ನೀಡಿ: ಮಾಜಿ ಸಚಿವ ಎಂ.ಬಿ ಪಾಟೀಲ್ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರದಿಂದ 'ದಿ ಕಾಶ್ಮೀರಿ ಫೈಲ್ಸ್' ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯ್ತಿ ಘೋಷಣೆ ಮಾಡಲಾಗಿದೆ. ಅದರಂತೆಯೇ ಪುನೀತ್ ರಾಜ್ ಕುಮಾರ್ ಅಭಿನಯದ 'ಜೇಮ್ಸ್' ಚಿತ್ರಕ್ಕೂ ತೆರಿಗೆ ವಿನಾಯ್ತಿ ಘೋಷಿಸುವಂತೆ...

ಜೇಮ್ಸ್ ಸಿನಿಮಾ ನೋಡಿದ ಪ್ರತಿಯೊಬ್ಬರೂ ಕಣ್ಣೀರು ಹಾಕ್ತಾರೆ: ನಟ ಶಿವರಾಜ್ ಕುಮಾರ್

ಮೈಸೂರು: ಅಪ್ಪು ನಟನೆ ಬಿಟ್ಟು ಮಾನವೀಯತೆಯಲ್ಲಿ ತುಂಬಾ ಎತ್ತರಕ್ಕೆ ಇದ್ದಾರೆ. ಇದರಿಂದಾಗಿ ಎಲ್ಲಾ ವರ್ಗದ ಜನರು ಸಿನಿಮಾ ನೋಡಲು ಬರುತ್ತಿದ್ದಾರೆ ಎಂದು ನಟ ಶಿವರಾಜ್‍ಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ...
- Advertisment -

Most Read

Quando cinema itau power shopping tabela de preços a concorrência é boa

Como Acelerar Vídeos: 7 Apps, Extensão Grátis no Chrome ou Só com o Celular – Você escolhe! O Tinder está obviamente ciente desse problema, e...

Free Spin Casino Can Be Fun For Everyone

Free Spin Casino - An Overview's complimentary rotates are for Abundant Prize. It is redeemable 5x per day on ports and specialized video games....

Онлайн-казино MostBet – Топ казино интернет, слоты казино демо

СодержаниеКоллекция игровых автоматов от MostBetКак играть на деньги в MostBet казиноОфициальный сайт MostBet, вход и регистрацияЛицензионное казино MostBetMostBet казино бонусы онлайн MostBet предлагает мгновенную игру и...

Pin Up Canlı Casıno gırış — Yeni çıkan casino sitesii

Casino IçeriğiPin Up Giriş Güvenilir Bahis SitesiPin Up Twitter Kayıt OlPin Up’dan harika bir turnuva Şans YarışıPin Up Mobil Giriş SayfasıPin Up Güncel Giriş...