Tuesday, October 4, 2022
Home ಕ್ರೀಡೆ

ಕ್ರೀಡೆ

Breaking News: ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 4ನೇ ಚಿನ್ನದ ಪದಕ: ಬ್ಯಾಡ್ಮಿಂಟನ್ ವಿಭಾಗದಲ್ಲಿ ಚಿನ್ನ ಗೆದ್ದ ʼಪ್ರಮೋದ್ ಭಗತ್ʼ ‌

12ನೇ ದಿನ ಭಾರತಕ್ಕೆ ಟೋಕಿಯೊ ಪ್ಯಾರಾಲಿಂಪಿಕ್ಸ್(Tokyo Paralympics)ನ ನಾಲ್ಕನೇ ಚಿನ್ನದಕ್ಕಿದೆ. ಪುರುಷರ ಸಿಂಗಲ್ಸ್ (SL3) ಸ್ಪರ್ಧೆಯಲ್ಲಿ ಭಾರತೀಯ ಶಟ್ಲರ್ ಪ್ರಮೋದ ಭಗತ್ ಚಿನ್ನದ ಪದಕವನ್ನ ಗೆದ್ದು ಬೀಗಿದ್ದಾರೆ.

ಕರ್ನಾಟಕ ಪೋಲಿಸ್ ಕಾನ್ಸ್ ಟೇಬಲ್ ಮತ್ತು ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯು ಕ್ರೀಡಾಪಟುಗಳಿಗೆ ಸಿಹಿ ಸುದ್ದಿ ನೀಡಿದ್ದು, ಕರ್ನಾಟಕ ರಾಜ್ಯ ಪೋಲಿಸ್ ಕಾನ್ಸ್ ಟೇಬಲ್ ಮತ್ತು ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಪೋಸ್ಟ್ ಗಳಿಗೆ (ಸಿವಿಲ್)...

ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ ರೋಚಕ ಜಯ

ಲಾರ್ಡ್ಸ್ ಅಂಗಳದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ನಾಲ್ಕನೇ ದಿನದಾಟದ ಅಂತ್ಯದಲ್ಲಿ ಭಾರತ ಅಕ್ಷರಶಃ ಸೋಲಿನ ದವಡೆಯಲ್ಲಿ ಬಂದು ನಿಂತಿತ್ತು. ಗೆಲ್ಲುವ ಮಾತಿರಲಿ ಪಂದ್ಯವನ್ನು ಡ್ರಾ ಮಾಡಿಕೊಂಡರೆ ಸಾಕು ಎಂಬ ಭಾವನೆ...

ಧೋನಿಯನ್ನು ಭೇಟಿ ಮಾಡಲು ಕಾಲ್ನಡಿಗೆಯಲ್ಲೇ 16ದಿನಗಳ ಕಾಲ ನಡೆದ ಅಭಿಮಾನಿ ಭೂಪ !

ರಾಂಚಿ: ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿ ಆ. 15ಕ್ಕೆ ಭರ್ತಿ ಒಂದು ವರ್ಷ ತುಂಬಿದರೂ ಅವರು ಈಗಲೂ ಕ್ರಿಕೆಟಿನ ಸೂಪರ್‌ ಸ್ಟಾರ್‌ ಆಗಿದ್ದಾರೆ. ಅವರ ಅಭಿಮಾನಿಗಳ...

ಭಾರತ – ಇಂಗ್ಲೆಂಡ್: ಇಂದಿನಿಂದ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯ

ಲಾರ್ಡ್ಸ್: ಲಾರ್ಡ್ಸ್ ಅಂಗಳದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಇಂದು ಗುರುವಾರ ನಡೆಯಲಿದೆ. ಸರಣಿಯ ಮೊದಲ ಜಯಕ್ಕಾಗಿ ಎರಡೂ ತಂಡಗಳು ಲಾರ್ಡ್ಸ್ ನಲ್ಲಿ ಸೆಣಸಾಡಲಿದೆ.

ಆಗಸ್ಟ್‌ 7ರಂದು ರಾಷ್ಟ್ರೀಯ “ಜಾವೆಲಿನ್‌ ದಿನ “ಆಚರಣೆ: ಅಥ್ಲೆಟಿಕ್ಸ್‌ ಫೆಡರೇಷನ್‌ ತೀರ್ಮಾನ

ನವದೆಹಲಿ: ಆಗಸ್ಟ್‌ 7ರಂದು ನೀರಜ್‌ ಚೋಪ್ರಾ ಅವರು ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಬರೆದಿದ್ದರು. ಈ ದಿನವನ್ನು ರಾಷ್ಟ್ರೀಯ ಜಾವೆಲಿನ್‌ ದಿನವನ್ನಾಗಿ ಆಚರಿಸಲು ಭಾರತ ಅಥ್ಲೆಟಿಕ್ಸ್‌ ಫೆಡರೇಷನ್‌ ತೀರ್ಮಾನಿಸಿದೆ.

BREAKING NEWS: ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ: ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ

ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಆಟಗಾರ ನೀರಜ್ ಚೋಪ್ರಾ ಇತಿಹಾಸ ನಿರ್ಮಿಸಿದ್ದಾರೆ. ನೀರಜ್ ಚೋಪ್ರಾ, ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದು, ದೇಶದ ಕೀರ್ತಿ ಬೆಳಗಿದ್ದಾರೆ.

Breaking News: ಕುಸ್ತಿಯಲ್ಲಿ ಭಾರತಕ್ಕೆ ಇನ್ನೊಂದು ಬೆಳ್ಳಿ ಪದಕ

ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಚಿನ್ನದ ಕನಸು ಕನಸಾಗಿಯೇ ಉಳಿದಿದೆ. ಕುಸ್ತಿಯಲ್ಲಿ, ಭಾರತ ಬೆಳ್ಳಿ ಪದಕಕ್ಕೆ ತೃಪ್ತಿ ಪಡಬೇಕಾಯ್ತು. 57 ಕೆಜಿ ಕುಸ್ತಿಯಲ್ಲಿ ರವಿ ದಹಿಯಾ ಬೆಳ್ಳಿ ಪದಕ...

ಬೆಳ್ಳಿ ಪದಕ ವಿಜೇತೆ ಮೀರಾಬಾಯ್‌ ಚಾನುಗೆ 2 ಕೋಟಿ ರೂ. ಇನಾಮು ಘೋಷಿಸಿದ ಭಾರತೀಯ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌

ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯ್‌ ಚಾನುರನ್ನು ಅಭಿನಂದಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಆಕೆಗೆ ಎರಡು ಕೋಟಿ ರೂಪಾಯಿಗಳ ನಗದು ಉಡುಗೊರೆ ಹಾಗೂ ರೈಲ್ವೇಯಲ್ಲಿ ಕೆಲಸದಲ್ಲಿರುವ ಆಕೆಗೆ...

ಒಲಿಂಪಿಕ್ ದಿನ: ಭಾರತೀಯ ಅಥ್ಲಿಟ್ ಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ನವದೆಹಲಿ, ಜೂನ್ 23: ಇಂದು ಒಲಿಂಪಿಕ್ ದಿನ. ಒಲಿಂಪಿಕ್ ಆರಂಭವಾದಲ್ಲಿಂದ ಇಲ್ಲಿಯವರೆಗೆ ಸಾಕಷ್ಟು ಮಂದಿ ಭಾರತೀಯ ಕ್ರೀಡಾಪಟುಗಳು ದೇಶವನ್ನು ಪ್ರತಿನಿಧಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿರುವ ಒಲಿಂಪಿಕ್...

ಮಾಜಿ ಕ್ರಿಕೆಟಿಗರಾದ ಬಿ. ವಿಜಯಕೃಷ್ಣ ವಿಧಿವಶ

ಬೆಂಗಳೂರು: ಕರ್ನಾಟಕ ತಂಡದ ಪರವಾಗಿ ಆಡುತ್ತಿದ್ದಂತ, ಎಡಗೈ ಬ್ಯಾಟ್ಸ್ ಮನ್ ಎಂಬುದಾಗಿಯೂ ಕ್ರಿಕೆಟ್ ನಲ್ಲಿ ಗುರ್ತಿಸಿಕೊಂಡಿದ್ದಂತ ಮಾಜಿ ಕ್ರಿಕೆಟಿಗ ಬಿ. ವಿಜಯಕೃಷ್ಣ (71) ರವರು, ಬಹು ಅಂಗಾಂಗ ವೈಫಲ್ಯದಿಂದಾಗಿ ನಿಧನರಾಗಿದ್ದಾರೆ.

ನೀರು ಕುಡಿಯಿರಿ ಎಂದ ಕ್ರಿಸ್ಟಿಯಾನೋ ರೊನಾಲ್ಡೊ: ಕೊಕಾ ಕೋಲಾ ಕಂಪನಿಗೆ ₹29 ಸಾವಿರ ಕೋಟಿ ನಷ್ಟ..!

ಬೆಂಗಳೂರು: ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ ಅವರಿಗೆ ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳು, ಬೆಂಬಲಿಗರು ಇದ್ದಾರೆ. ಅವರ ಒಂದು ಮಾತಿಗೆ ಅಭಿಮಾನಿಗಳು ಸದಾ ಬೆಂಬಲ ನೀಡುತ್ತಾರೆ.
- Advertisment -

Most Read

Quando cinema itau power shopping tabela de preços a concorrência é boa

Como Acelerar Vídeos: 7 Apps, Extensão Grátis no Chrome ou Só com o Celular – Você escolhe! O Tinder está obviamente ciente desse problema, e...

Free Spin Casino Can Be Fun For Everyone

Free Spin Casino - An Overview's complimentary rotates are for Abundant Prize. It is redeemable 5x per day on ports and specialized video games....

Онлайн-казино MostBet – Топ казино интернет, слоты казино демо

СодержаниеКоллекция игровых автоматов от MostBetКак играть на деньги в MostBet казиноОфициальный сайт MostBet, вход и регистрацияЛицензионное казино MostBetMostBet казино бонусы онлайн MostBet предлагает мгновенную игру и...

Pin Up Canlı Casıno gırış — Yeni çıkan casino sitesii

Casino IçeriğiPin Up Giriş Güvenilir Bahis SitesiPin Up Twitter Kayıt OlPin Up’dan harika bir turnuva Şans YarışıPin Up Mobil Giriş SayfasıPin Up Güncel Giriş...