Tuesday, October 4, 2022
Home ಸುದ್ದಿಗಳು ಕರ್ನಾಟಕ ರಾಜ್ಯ ಸರ್ಕಾರದಿಂದ ಮಹಿಳಾ ಸ್ವಸಹಾಯ, ಸ್ತ್ರೀ ಶಕ್ತಿ ಸಂಘಗಳಿಗೆ ಗುಡ್ ನ್ಯೂಸ್: ಕಾಯಕ ಯೋಜನೆಯಡಿ 5...

ರಾಜ್ಯ ಸರ್ಕಾರದಿಂದ ಮಹಿಳಾ ಸ್ವಸಹಾಯ, ಸ್ತ್ರೀ ಶಕ್ತಿ ಸಂಘಗಳಿಗೆ ಗುಡ್ ನ್ಯೂಸ್: ಕಾಯಕ ಯೋಜನೆಯಡಿ 5 ಲಕ್ಷ ರೂವರೆಗೆ ಬಡ್ಡಿರಹಿತ ಸಾಲ

ಬೆಂಗಳೂರು: ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಕೌಶಲ್ಯ ವೃದ್ಧಿ ಹಾಗೂ ಉದ್ಯಮಶೀಲತೆಯ ಗುಣಮಟ್ಟ ಹೆಚ್ಚಿಸುವ ಗುರಿಯೊಂದಿಗೆ ಕಾಯಕ ಯೋಜನೆ ಅರಂಭಿಸಿದೆ.

ರಾಜ್ಯ ಸರ್ಕಾರವು ಸ್ವಸಹಾಯ ಸಂಘಗಳು ಹಾಗೂ ಸ್ತ್ರಿಶಕ್ತಿ ಮಹಿಳಾ ಸಂಘಗಳಿಗೆ ಕಾಯಕ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಡಿ ಸ್ವಸಹಾಯ ಸಂಘಗಳು 10 ಲಕ್ಷ ರೂ.ವರೆಗೆ ಸಾಲ ಪಡೆಯಬಹುದು.

ಈ ಯೋಜನೆಯು ಸ್ವ ಸಹಾಯ ಗುಂಪುಗಳ ದೀರ್ಘಾವಧಿಯ ಬೇಡಿಕೆಗೆ ಅನುಗುಣವಾಗಿ ಅವರ ಚಟುವಟಿಕೆಗಳನ್ನು ಹೆಚ್ಚಿಸಲು ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ. 10 ಲಕ್ಷ ರೂ.ವರೆಗೆ ವಾರ್ಷಿಕ ಶೇ. 4 ರ ಬಡ್ಡಿದರದಲ್ಲಿ ಸಾಲ ನೀಡಲಾಗುವುದು.

ಕಾಯಕ ಯೋಜನೆಯಡಿ ರಾಜ್ಯ ಸರ್ಕಾರವು ಮಹಿಳಾ ಸಂಘಗಳು ಸಿದ್ದಪಡಿಸಿದ ಉತ್ಪನ್ನಗಳನ್ನು ಖರೀದಿಸಲು ಯೋಜಿಸಿದೆ. ಈ ಉದ್ದೇಶಕ್ಕಾಗಿ ಕಾಯಕ ಯೋಜನೆಯಡಿ ವಿವಿಧ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡಲು ಮಹಿಳಾ ಸಂಘಗಳಿಗೆ ತರಬೇತಿ ನೀಡಲಿದೆ.

ಕಾಯಕ ಯೋಜನೆಗೆ ಅರ್ಹತೆ:

ಕರ್ನಾಟಕ ರಾಜ್ಯ ಗಡಿಯೊಳಗೆ ನೆಲೆಸಿರುವ ಮತ್ತು ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಗುಂಪುಗಳು ಮಾತ್ರ ಈ ಸಾಲ ಸೌಲಭ್ಯಕ್ಕೆ ಅರ್ಹರಾಗಿದ್ದಾರೆ.

ಸ್ವಸಹಾಯ ಬ್ಯಾಂಕುಗಳಲ್ಲಿ ಸಾಲ ಸ್ವೀಕರಿಸಿದರೆ ಮಾತ್ರ ಬಡ್ಡಿರಹಿತವಾಗಿರುತ್ತದೆ. ಸಹಕಾರಿ ಬ್ಯಾಂಕುಗಳ ಮೂಲಕ ಸ್ವಸಹಾಯ ಗುಂಪುಗಳಿಗೆ ಹಣ ನೀಡಲಾಗುತ್ತದೆ. ರಾಜ್ಯ ಸರ್ಕಾರ 3,000 ಸ್ವಸಹಾಯ ಸಂಘಗಳಿಗೆ ಸಾಲ ನೀಡಲಿದೆ.

ಇದನ್ನೂ ಓದಿ: ಮೂರು ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

- Advertisment -

Most Popular

Quando cinema itau power shopping tabela de preços a concorrência é boa

Como Acelerar Vídeos: 7 Apps, Extensão Grátis no Chrome ou Só com o Celular – Você escolhe! O Tinder está obviamente ciente desse problema, e...

Free Spin Casino Can Be Fun For Everyone

Free Spin Casino - An Overview's complimentary rotates are for Abundant Prize. It is redeemable 5x per day on ports and specialized video games....

Онлайн-казино MostBet – Топ казино интернет, слоты казино демо

СодержаниеКоллекция игровых автоматов от MostBetКак играть на деньги в MostBet казиноОфициальный сайт MostBet, вход и регистрацияЛицензионное казино MostBetMostBet казино бонусы онлайн MostBet предлагает мгновенную игру и...

Pin Up Canlı Casıno gırış — Yeni çıkan casino sitesii

Casino IçeriğiPin Up Giriş Güvenilir Bahis SitesiPin Up Twitter Kayıt OlPin Up’dan harika bir turnuva Şans YarışıPin Up Mobil Giriş SayfasıPin Up Güncel Giriş...

Recent Comments