Tuesday, October 4, 2022
Home ಸುದ್ದಿಗಳು ಕರ್ನಾಟಕ BREAKING NEWS: ಹಿಟ್ ಅಂಡ್ ರನ್ ಪ್ರಕರಣ: ಪರಿಹಾರದ ಮೊತ್ತ ಹೆಚ್ಚಿಸಿ ರಾಜ್ಯ ಸರ್ಕಾರದ ಆದೇಶ

BREAKING NEWS: ಹಿಟ್ ಅಂಡ್ ರನ್ ಪ್ರಕರಣ: ಪರಿಹಾರದ ಮೊತ್ತ ಹೆಚ್ಚಿಸಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಕೇಂದ್ರ ಸರ್ಕಾರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಗಾಯಗೊಂಡ, ಮೃತಪಟ್ಟವರ ಕುಟುಂಬಗಳಿಗೆ ವಿತರಿಸುವಂತ ಪರಿಹಾರದ ಮೊತ್ತವನ್ನು ಹೆಚ್ಚಿಸಿತ್ತು. ಕೇಂದ್ರ ಸರ್ಕಾರದ ಆದೇಶದಲ್ಲಿ, ರಾಜ್ಯದಲ್ಲೂ ಸರ್ಕಾರ ಹಿಟ್ ಅಂಡ ರನ್ ಪ್ರಕರಣದಲ್ಲಿ ಗಾಯಗೊಂಡ, ಮೃತಪಟ್ಟವರ ಕುಟುಂಬಗಳಿಗೆ ನೀಡುವಂತ ಪರಿಹಾರದ ಮೊತ್ತವನ್ನು 50 ಸಾವಿರದಿಂದ 2 ಲಕ್ಷಕ್ಕೆ ಹೆಚ್ಚಿಸಿ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಾದಂತ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದು, ಭಾರತ ಸರ್ಕಾರದ ರಸ್ತೆ ಮತ್ತು ಹೆದ್ದಾರಿ ಸಚಿವಾಲಯವು ರಸ್ತೆ ಅಪಘಾತಗಳ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಅಮಾಯಕ ಜನರು ಗಾಯಗೊಂಡು, ಮೃತಪಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಗಾಯಗೊಂಡವರಿಗೆ 12,500 ಮತ್ತು ಮೃತಪಟ್ಟ ಕುಟುಂಬದ ಅವಲಂಬಿತ ಸದಸ್ಯರುಗಳಿಗೆ 50 ಸಾವಿರ ಪರಿಹಾರದ ಮೊತ್ತವನ್ನು ಪರಿಷ್ಕರಿಸಿದೆ.

ಈ ಮೊತ್ತವನ್ನು 12,500 ರಿಂದ 50 ಸಾವಿರಕ್ಕೆ ಹಾಗೂ 50 ಸಾವಿರದಿಂದ 2 ಲಕ್ಷದವರೆಗೆ ಪರಿಹಾರ ಮೊತ್ತವನ್ನು ಹೆಚ್ಚಿಸಿ, ಈ ಯೋಜನೆಯು ದಿನಾಂಕ 01-04-2022 ರಿಂದ ಜಾರಿಗೆ ಬರುವಂತೆ ದಿನಾಂಕ 25-02-2022ರ ಭಾರತ ಗೆಜೆಟ್ ನಲ್ಲಿ ಪ್ರಕಟಿಸಿದೆ.

ಈ ಹಿನ್ನಲೆಯಲ್ಲಿ ದಿನಾಂಕ 01-04-2022ರಿಂದ ಸಂಭವಿಸುವ ರಸ್ತೆ ಅಪಘಾತಗಳ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಗಾಯಗೊಂಡವರಿಗೆ 50 ಸಾವಿರಗಳನ್ನು ಮತ್ತು ಮೃತ ಪಟ್ಟ ಕುಟುಂಬದ ಅವಲಂಬಿತ ಸದಸ್ಯರುಗಳಿಗೆ 2 ಲಕ್ಷ ರೂ ಪರಿಹಾರ ಮೊತ್ತವು ಪರಿಷ್ಕೃತವಾಗಿರುವ ಮಾಹಿತಿಯನ್ನು ಎಲ್ಲಾ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಎಲ್ಲ ತಿಳಿದವರೇ ಸೇರಿ ಪಠ್ಯಕ್ರಮ ರಚನೆ ಮಾಡಿದ್ದು, ಹೊಸದಾಗಿ ಸೇರಿಸೋ ಅವಶ್ಯಕತೆ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

- Advertisment -

Most Popular

Quando cinema itau power shopping tabela de preços a concorrência é boa

Como Acelerar Vídeos: 7 Apps, Extensão Grátis no Chrome ou Só com o Celular – Você escolhe! O Tinder está obviamente ciente desse problema, e...

Free Spin Casino Can Be Fun For Everyone

Free Spin Casino - An Overview's complimentary rotates are for Abundant Prize. It is redeemable 5x per day on ports and specialized video games....

Онлайн-казино MostBet – Топ казино интернет, слоты казино демо

СодержаниеКоллекция игровых автоматов от MostBetКак играть на деньги в MostBet казиноОфициальный сайт MostBet, вход и регистрацияЛицензионное казино MostBetMostBet казино бонусы онлайн MostBet предлагает мгновенную игру и...

Pin Up Canlı Casıno gırış — Yeni çıkan casino sitesii

Casino IçeriğiPin Up Giriş Güvenilir Bahis SitesiPin Up Twitter Kayıt OlPin Up’dan harika bir turnuva Şans YarışıPin Up Mobil Giriş SayfasıPin Up Güncel Giriş...

Recent Comments