Tuesday, October 4, 2022
Home ಸುದ್ದಿಗಳು ಕರ್ನಾಟಕ ಪಠ್ಯಪುಸ್ತಕದಲ್ಲಿ ಮಕ್ಕಳ ಭವಿಷ್ಯಕ್ಕೆ ಪೂರಕವಾಗುವ ಅಂಶಗಳನ್ನಷ್ಟೇ ಅಳವಡಿಸಬೇಕು: ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ

ಪಠ್ಯಪುಸ್ತಕದಲ್ಲಿ ಮಕ್ಕಳ ಭವಿಷ್ಯಕ್ಕೆ ಪೂರಕವಾಗುವ ಅಂಶಗಳನ್ನಷ್ಟೇ ಅಳವಡಿಸಬೇಕು: ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ

ಹಾಸನ: ನಮಗೆ ಬೇಕಿರುವುದು ಜನರಿಗೆ ಬದುಕು ಕಟ್ಟಿಕೊಡುವ ಕಾರ್ಯಕ್ರಮ. ಅಲ್ಲೆಲ್ಲೋ ಗುಜರಾತ್​ನಲ್ಲಿ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಇಡುತ್ತಾರೆಂಬ ವಿಚಾರದಲ್ಲಿ ಇಲ್ಲೂ ಚರ್ಚೆ ಆರಂಭ ಆಗುವಂತೆ ಮಾಡಿದ್ದಾರೆ. ನಮ್ಮ ಸಂಸ್ಕೃತಿಯಲ್ಲಿ ಭಗವದ್ಗೀತೆಯನ್ನು ಕುಟುಂಬದಲ್ಲೇ ಹೇಳಿಕೊಡ್ತಾರೆ.

ಮಕ್ಕಳ ಬದುಕು ಕಟ್ಟಿಕೊಡಬೇಕಿರುವ ಸರ್ಕಾರ, ಮಕ್ಕಳ ಭವಿಷ್ಯಕ್ಕೆ ಪೂರಕವಾಗುವ ಅಂಶಗಳನ್ನಷ್ಟೇ ಅಳವಡಿಸಬೇಕು ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ತಾಲೂಕು ಟಿ.ಮಾಯಗೌಡನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಹೆಚ್​ ಡಿಕೆ, ನಾವು ಹುಟ್ಟಿರೋದು ಹಿಂದೂ ಕುಟುಂಬದಲ್ಲೇ. ನಮ್ಮ ಕುಟುಂಬ ದೈವಭಕ್ತಿ ಬಗ್ಗೆ ಇಟ್ಟಿರುವ ನಂಬಿಕೆ ಇಡೀ ದೇಶದಲ್ಲಿ ಇಲ್ಲ. ಆಚರಣೆ, ನಂಬಿಕೆ ವಿಚಾರಗಳೇ ಬೇರೆ. ಆದರೆ ರಾಜ್ಯದಲ್ಲಿ ಕೇವಲ ಮತ ಬ್ಯಾಂಕ್​ಗಾಗಿ ಅನಗತ್ಯ ವಿಚಾರಗಳು ನಡೆಯುತ್ತಿವೆ.

ಹಿಂದೆ ವಿದ್ಯೆ ಒಂದು ವರ್ಗಕ್ಕೆ ಸೇರಿದ್ದು ಎನ್ನುವ ವಾತಾವರಣ ಇತ್ತು. ಈಗ ಅದೇ ವರ್ಗದ ಜನ ಎಲ್ಲರಿಗೂ ಕೆಲವನ್ನು ಬಲವಂತವಾಗಿ ಹೇರಲು ಹೊರಟಿದ್ದಾರೆ. ರಾಜ್ಯದ ರೈತರು ಸೇರಿ ವಿವಿಧ ವರ್ಗದ ಜನರು ಸಾಕಷ್ಟು ಸಮಸ್ಯೆಗಳಲ್ಲಿದ್ದಾರೆ. ಅವುಗಳ ಬಗ್ಗೆ ಸರ್ಕಾರ ಗಮನ ಹರಿಸಲಿ. ಅದನ್ನು ಬಿಟ್ಟು ಬೇಡವಾದುದಕ್ಕೆ ಕೈ ಹಾಕುವುದು ಬೇಡ ಎಂದು ಸಲಹೆ ನೀಡಿದರು.

ಇದನ್ನೂ ಓದಿ: ದಾಖಲೆ ಬರೆದ ಜೇಮ್ಸ್: ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ಪುನೀತ್ ರಾಜ್ ಕುಮಾರ್ ಚಿತ್ರ

- Advertisment -

Most Popular

Quando cinema itau power shopping tabela de preços a concorrência é boa

Como Acelerar Vídeos: 7 Apps, Extensão Grátis no Chrome ou Só com o Celular – Você escolhe! O Tinder está obviamente ciente desse problema, e...

Free Spin Casino Can Be Fun For Everyone

Free Spin Casino - An Overview's complimentary rotates are for Abundant Prize. It is redeemable 5x per day on ports and specialized video games....

Онлайн-казино MostBet – Топ казино интернет, слоты казино демо

СодержаниеКоллекция игровых автоматов от MostBetКак играть на деньги в MostBet казиноОфициальный сайт MostBet, вход и регистрацияЛицензионное казино MostBetMostBet казино бонусы онлайн MostBet предлагает мгновенную игру и...

Pin Up Canlı Casıno gırış — Yeni çıkan casino sitesii

Casino IçeriğiPin Up Giriş Güvenilir Bahis SitesiPin Up Twitter Kayıt OlPin Up’dan harika bir turnuva Şans YarışıPin Up Mobil Giriş SayfasıPin Up Güncel Giriş...

Recent Comments