Sunday, October 2, 2022
Home ಸುದ್ದಿಗಳು ಅಂತಾರಾಷ್ಟ್ರೀಯ ಇಂದು ವಿಶ್ವ ಮಹಿಳಾ ದಿನಾಚರಣೆ: ಇತಿಹಾಸದ ಬಗ್ಗೆ ಇಲ್ಲಿದೆ ಮಾಹಿತಿ

ಇಂದು ವಿಶ್ವ ಮಹಿಳಾ ದಿನಾಚರಣೆ: ಇತಿಹಾಸದ ಬಗ್ಗೆ ಇಲ್ಲಿದೆ ಮಾಹಿತಿ

ಮಾರ್ಚ್​ 8: ಪ್ರತಿ ವರ್ಷ ಮಾರ್ಚ್​ 8ರಂದು ವಿಶ್ವದಾದ್ಯಂತ ಮಹಿಳಾ ದಿನವನ್ನ ಆಚರಣೆ ಮಾಡಲಾಗುತ್ತೆ. ಈ ದಿನದಂದು ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಮಾಡಿದ ಸಾಧನೆಗಳನ್ನ ಸ್ಮರಿಸಲಾಗುತ್ತೆ. ಮಹಿಳೆಯ ಅಭಿವೃದ್ಧಿ ಹಾಗೂ ಸಮಾನತೆಗಾಗಿ ವಿಶ್ವದಾದ್ಯಂತ ಈ ದಿನವನ್ನ ಆಚರಣೆ ಮಾಡಲಾಗುತ್ತೆ.

ಪ್ರತಿ ವರ್ಷ ಮಹಿಳಾ ದಿನವನ್ನ ಒಂದೊಂದು ವಿಶೇಷ ಅರ್ಥವನ್ನ ಇಟ್ಟುಕೊಂಡು ಆಚರಣೆ ಮಾಡಲಾಗುತ್ತೆ. ಈ ವರ್ಷ ‘ಸವಾಲುಗಳಿಗೆ ನಾವು ಸಿದ್ಧ’ ಎಂಬ ಥೀಮ್​ನ ಅಡಿಯಲ್ಲಿ ಮಹಿಳಾ ದಿನವನ್ನ ಆಚರಿಸಲಾಗ್ತಾ ಇದೆ. ಕೊರೊನಾದಿಂದಾಗಿ ಎದುರಾದ ಸವಾಲುಗಳನ್ನ ಎದುರಿಸುವ ವಿಚಾರವಾಗಿ ಈ ಘೋಷ ವಾಕ್ಯವನ್ನ ಆಯ್ಕೆ ಮಾಡಲಾಗಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಶತಮಾನಗಳ ಇತಿಹಾಸವೇ ಇದೆ. 1857ರ ಮಾರ್ಚ್​ 8ರಂದು ನ್ಯೂಯಾರ್ಕ್​ನಲ್ಲಿ ನಡೆದಿದ್ದ ಗಾರ್ಮೆಂಟ್​​ನ ಮಹಿಳಾ ಕಾರ್ಮಿಕರು ನಡೆಸಿದ್ದ ಪ್ರತಿಭಟನೆ ಸ್ಮರಣಾರ್ಥ 1909 ಫೆಬ್ರವರಿ 28ರಂದು ನ್ಯೂಯಾರ್ಕ್ ಮೊಟ್ಟ ಮೊದಲ ಮಹಿಳಾ ದಿನವನ್ನ ಆಚರಣೆ ಮಾಡಿದೆ. ಇದಾದ ಬಳಿಕ 1910ರಲ್ಲಿ ಡೆನ್ಮಾರ್ಕ್​ನಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಮಹಿಳಾ ಸಮ್ಮೇಳನದಲ್ಲಿ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಹಾಗೂ ವಕೀಲೆ ಕ್ಲಾರಾ ಜಟ್ಕಿನ್​ ಎಂಬಾಕೆ ಮಾರ್ಚ್​ 8ರಂದು ಮಹಿಳಾ ದಿನ ಆಚರಿಸುವಂತೆ ಬೇಡಿಕೆ ಇಟ್ಟರು. ಇದಕ್ಕೆ ವಿಶ್ವದ ಎಲ್ಲಾ ರಾಷ್ಟ್ರಗಳ ಒಪ್ಪಿಗೆ ಕೂಡ ದಕ್ಕಿತು.

ಅಂದಿನಿಂದ ಮಹಿಳೆಯ ಅಭಿವೃದ್ಧಿ, ಶೋಷಣೆಯ ವಿರುದ್ಧ ಹೋರಾಟ, ಲಿಂಗ ಸಮಾನತೆಯ ಉದ್ದೇಶದಿಂದ ಮಹಿಳಾ ದಿನವನ್ನ ಆಚರಣೆ ಮಾಡಲಾಗ್ತಿದೆ.

ಇದನ್ನೂ ಓದಿ: ಬಿಹಾರ ವರನ ಕೈ ಹಿಡಿದ ಜರ್ಮನಿ ಮಹಿಳೆ

- Advertisment -

Most Popular

Quando cinema itau power shopping tabela de preços a concorrência é boa

Como Acelerar Vídeos: 7 Apps, Extensão Grátis no Chrome ou Só com o Celular – Você escolhe! O Tinder está obviamente ciente desse problema, e...

Free Spin Casino Can Be Fun For Everyone

Free Spin Casino - An Overview's complimentary rotates are for Abundant Prize. It is redeemable 5x per day on ports and specialized video games....

Онлайн-казино MostBet – Топ казино интернет, слоты казино демо

СодержаниеКоллекция игровых автоматов от MostBetКак играть на деньги в MostBet казиноОфициальный сайт MostBet, вход и регистрацияЛицензионное казино MostBetMostBet казино бонусы онлайн MostBet предлагает мгновенную игру и...

Pin Up Canlı Casıno gırış — Yeni çıkan casino sitesii

Casino IçeriğiPin Up Giriş Güvenilir Bahis SitesiPin Up Twitter Kayıt OlPin Up’dan harika bir turnuva Şans YarışıPin Up Mobil Giriş SayfasıPin Up Güncel Giriş...

Recent Comments